ಕಾಪು :ಬಿಜೆಪಿ ಹಿಂದುಳಿದ ಮೋರ್ಚಾ ಕಾಪು ವಿಧಾನ ಸಭಾ ಕ್ಷೇತ್ರದ ವತಿಯಿಂದ ಜನವರಿ 21 ರಂದು ಶಿರ್ವದ ಮಟ್ಟುರು ಇಲ್ಲಿ ಪಿನ್ ಕೊಡ್ ಮಾದರಿಯ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಯಲಿದೆ..
ಪ್ರಥಮ ಬಹುಮಾನ 25000 ನಗದು ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನವಾಗಿ 15000 ನಗದು ಹಾಗೂ ಶಾಶ್ವತ ಫಲಕ, ತೃತೀಯ ಬಹಮಾನ ವಾಗಿ 10000 ಹಾಗೂ ಶಾಶ್ವತ ಫಲಕ ಜೊತೆಗೆ ಬೆಸ್ಟ್ ಅಟ್ಯಾಕರ್, ಬೆಸ್ಟ್ ಪಾಸರ್, ಬೆಸ್ಟ್ ಅಲ್ ರೌಂಡರ್,ಬೆಸ್ಟ್ ಲೀಬ್ರೋ ಒಳಗೊಂಡಿದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾ ಕಾಪು ಇದರ ಅಧ್ಯಕ್ಷರು ಸಂತೋಷ್ ಕುಮಾರ್ ಮೂಡುಬೆಳ್ಳೆ ಪ್ರಕಟಣೆಯಲ್ಲಿ ತಿಳಿಸಿರುತಾರೆ…
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…