ಉಡುಪಿ: ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ. ಮತಯಾಚನೆ ಸಂದರ್ಭದಲ್ಲಿ ಕಾಪು ಕ್ಷೇತ್ರ ಮಟ್ಟುವಿನಲ್ಲಿ ರಸ್ತೆ ಮಧ್ಯದಲ್ಲಿ ತಲೆ ತಿರುಗಿ ಬಿದ್ದಿದ್ದ ಮಹಿಳೆಯನ್ನು ಎತ್ತಿ ಉಪಚರಿಸಿ ಮಾನವೀಯತೆ ಮೆರೆದಿದ್ದಾರೆ
ಮಾನವೀಯತೆ, ಮ್ರದುತ್ವ, ಉಪಚಾರ, ಸಂತೈಸುವಿಕೆ ಇವೆಲ್ಲವೂ ರಾಜಕೀಯ ರಂಗದಲ್ಲಿ ಕಾಣಿಸಿದ ಈ ದಿನಗಳಲ್ಲಿ ಕಾಪು ಕ್ಷೇತ್ರದ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಯವರು ರಾಜಕೀಯ ರಂಗಕ್ಕೆ ಮಾದರಿಯಾಗಿದ್ದಾರೆ.
ಕಾಪು ಕ್ಷೇತ್ರದ ಮಟ್ಟು ಮಹಾಂಕಾಳಿ ಮಂತ್ರದೇವತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ರಸ್ತೆ ಬರ್ತಾ ಇರೋ ಮಟ್ಟುವಿನ ಮಹಿಳೆ ಮೋಹಿನಿಯವರು ಬಿಸಿಲ ಜಳಕ್ಕೆ ತಲೆತಿರುಗಿ ರಸ್ತೆ ಮಧ್ಯದಲ್ಲಿ ಮೂರ್ಚೆ ಹೋಗಿ ಬಿದ್ದಿದ್ದರು. ನಂತರ ಮೋಹಿನಿಯವರನ್ನು ಎತ್ತಿ ಉಪಚರಿಸಿದ ಸೊರಕೆಯವರು ನೀರನ್ನು ನೀಡಿ ಸಂತೈಸಿದರು.
ಕಾಂಗ್ರೆಸ್ ಮುಖಂಡರಾದ ಪ್ರಶಾಂತ್ ಜತ್ತನ್, ಪ್ರಮೀಳ ಜತ್ತನ್,ದಯಾನಂದ ಬಂಗೇರ, ಕಿಶೋರ್ ಅಂಬಾಡಿ, ಅಖಿಲೇಶ್, ಸುಶೀಲ್ ಬೋಳಾರ್, ವಿಕ್ರಂ ಕಾಪು ಮೊದಲದಾವರು ಸೊರಕೆಯವರಿಗೆ ಸಾಥ್ ನೀಡಿದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…