ಕಾಪು: ಮದ್ಯಪಾನ ಮಾಡಿ ರಾ. ಹೆ. 66ರಲ್ಲಿ ಮಲಗಿದ್ದ ವ್ಯಕ್ತಿಯೋರ್ವನನ್ನು ಎಬ್ಬಿಸಿ, ಉಪಚರಿಸುವ ಮೂಲಕ ಉಡುಪಿ ಡಿಸಿ ಮತ್ತು ಎಸ್‌ಪಿ ಮಾನವೀಯತೆ ಮೆರೆದಿದ್ದಾರೆ.
ಉಡುಪಿ ಡಿಸಿ ಕೂರ್ಮಾ ರಾವ್ ಮತ್ತು ಎಸ್‌ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ತಮ್ಮ ವಾಹನಗಳಲ್ಲಿ ಉಡುಪಿಯಿಂದ ಹೆಜಮಾಡಿ ಕಡೆಗೆ ತೆರಳುತ್ತಿದ್ದ ವೇಳೆ ಎರ್ಮಾಳು ಬಳಿ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬ ಮಲಗಿದ್ದನ್ನು ಗಮನಿಸಿದ್ದರು.
ವಾಹನ ನಿಲ್ಲಿಸಿ ಆತನ ಬಳಿಗೆ ಬಂದ ಅವರು ಎಬ್ಬಿಸಿ ಅಂಗರಕ್ಷಕ ಸಿಬಂದಿ ಮತ್ತು ಸ್ಥಳೀಯರ ಸಹಕಾರದೊಂದಿಗೆ ರಸ್ತೆ ಬದಿಗೆ ಕರೆ ತಂದು ಉಪಚರಿಸಿದರು. ಬಳಿಕ ಹೈವೇ ಪೆಟ್ರೋಲ್ ಪೊಲೀಸರ ಮೂಲಕ ಆತನ ಮನೆಯವರನ್ನು ಸಂಪರ್ಕಿಸಿ, ಕರೆದೊಯ್ಯುವ ವ್ಯವಸ್ಥೆ ಮಾಡಿದರು. ಈ ಮಾನವೀಯ ನಡೆ ಪ್ರಶಂಸೆಗೆ ಪಾತ್ರವಾಗಿದೆ.
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…
ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ ಬೆಂಗಳೂರು:…
ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್ ಬೆಂಗಳೂರು: ನಕಲಿ ಔಷಧಿ ದಂಧೆ…
‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…
ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…