ಕಾಪು: ಕಾಪು ತಾಲೂಕು ಮೂಡಬೆಟ್ಟು ಗ್ರಾಮದ ಶಂಕರಪುರ ಕಡೆಯಿಂದ ಮೂಡುಬೆಟ್ಟು ದೇವಸ್ಥಾನ ಕಡೆಗೆ ಹೋಗುವ ಕಾಂಕ್ರೀಟ್ ಒಳ ರಸ್ತೆಯಲ್ಲಿರುವ ಕ್ಲೇರಾ ಮೆಂಡೋನ್ಸ್ ಎಂಬುವವರ ಮನೆಯಲ್ಲಿ ಆರೋಪಿ ಗೌತಮ್ ಪ್ರಭು ಎಂಬಾತನು ಅಕ್ರಮವಾಗಿ ಸುಡುಮದ್ದು (ಪಟಾಕಿ) ದಾಸ್ತಾನು ಮಾಡಿಟ್ಟಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ವಿವಿಧ ಕಂಪನಿಗೆ ಸೇರಿದ ಸುಡುಮದ್ದುಗಳನ್ನು ವಶಕ್ಕೆ ಪಡೆದಿದ್ದಾರೆ.
ಅ. 29 ರಂದು ಕಾಪು ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರಾದ ತೇಜಸ್ವಿ ಟಿ.ಐ, ರವರಿಗೆ ಮಾಹಿತಿಯಂತೆ ದಾಳಿ ನಡೆಸಿ, ಒಟ್ಟು ಅಂದಾಜು ಎರಡು ಲಕ್ಷ ರೂಪಾಯಿ ಮೌಲ್ಯದ ವಿವಿಧ ಕಂಪನಿಗೆ ಸೇರಿದ ವಿವಿಧ ಸುಡುಮದ್ದು(ಪಟಾಕಿ)ಗಳನ್ನು ಸ್ವಾಧೀನಪಡಸಿಕೊಳ್ಳಲಾಗಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆ ಯಲ್ಲಿ ಅಪರಾಧ ಕ್ರಮಾಂಕ 141/2025 ಕಲಂ: 9B(1) (b) Explosive Act-1884 ಮತ್ತು ಕಲಂ: 287, 288 BNS ರಂತೆ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…