ಕಾಪು ಮಲ್ಲಾರು ಹಝ್ರತ್ ಸದತ್ ವೃಧ್ದಾಶ್ರಮಕ್ಕೆ ರಂಜಾನ್ ಕಿಟ್ ನೀಡಿ ಶುಭ ಹಾರೈಸಿದ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು
ಕಾಪು: ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ಡಾ ದೇವಿಪ್ರಸಾದ್ ಶೆಟ್ಟಿ ಕಾಪು ಮಲ್ಲಾರಿನ ಹಝ್ರತ್ ಸದತ್ ವೃಧ್ದಾಶ್ರಮಕ್ಕೆ ರಂಜಾನ್ ಕಿಟ್ ನೀಡಿ ಶುಭ ಹಾರೈಸಿದರು.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ” ರಂಜಾನ್ ಹಬ್ಬದ ಪುಣ್ಯ ಕಾಲದಲ್ಲಿ ವೃಧ್ದಾಶ್ರಮದಲ್ಲಿರುವ ಅನಾಥರಿಗೆ ರಂಜಾನ್ ವಿಶೇಷ ಆಹಾರದ ಕಿಟ್ ವಿತರಣೆ ಮಾಡಿದ್ದು ಇದೊಂದು ಸಾರ್ಥಕಭಾವ,ಮತ್ತು ಆದಷ್ಟು ಬಂಧುಗಳು ಈ ಆಶ್ರಮಕ್ಕೆ ಸಹಕಾರ ನೀಡಬೇಕು ಎಂದರು.
ಈ ಸಂಧರ್ಭದಲ್ಲಿ ಮಹಮ್ಮದ್ ಶಾರಿಕ್ ಹುಸೇನ್ ,ಆಶ್ರಮದ ಮೇಲ್ವಿಚಾರಕರು ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…