Featured

ಕಾಪು ಮಹತೋಭಾರ ಶ್ರಿ ಲಕ್ಷ್ಮೀ ಜನಾರ್ದನ ದೇವಸ್ಥಾನ-ಶ್ರೀ ಮನ್ಮಹಾರಥೋತ್ಸವದ-ರಥಾರೋಹಣ- exclusive photos- vishwanews24

ಕಾಪು ಮಹತೋಭಾರ ಶ್ರಿ ಲಕ್ಷ್ಮೀ ಜನಾರ್ದನ ದೇವಸ್ಥಾನ-ಶ್ರೀ ಮನ್ಮಹಾರಥೋತ್ಸವದ-ರಥಾರೋಹಣ

ಕಾಪು: ಕಾಪು ಮಹತೋಭಾರ ಶ್ರಿ ಲಕ್ಷ್ಮೀ ಜನಾರ್ದನ ದೇವಸ್ಥಾನದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಗುರುವಾರ ವೈಭವದ ಶ್ರೀ ಮನ್ಮಹಾರಥೋತ್ಸವ ನೆರವೇರಿತು.

ದೇವಸ್ಥಾನದ ಪ್ರಧಾನ ತಂತ್ರಿಗಳಾದ ಶ್ರೀಶ ತಂತ್ರಿಯವರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ನಾರಾಯಣ ತಂತ್ರಿ ಮತ್ತು ವೈದಿಕ ವೃಂದದವರು ನಾನಾ ಧಾರ್ಮಿಕ ಅನುಷ್ಠಾನಗಳನ್ನು ನೆರವೇರಿಸಿದರು. ಬೆಳಗ್ಗೆ 10.೩೦ರ ಮೇಷ ಲಗ್ನದಲ್ಲಿ ರಥಾರೋಹಣ ನಡೆಯಿತು. ಬಳಿಕ ಮಧ್ಯಾಹ್ನ ನಡೆದ ಸಾರ್ವಜನಿಕ ಮಹಾ ಅನ್ನ ಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಅನ್ನ ಪ್ರಸಾದ ಸ್ವೀಕರಿಸಿದರು.

ದೇವಸ್ಥಾನದ ಗೌರವ ಸಲಹೆಗಾರ ಕೆ.ಪಿ. ಆಚಾರ್ಯ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್‌ ಎಂ. ಬಂಗೇರ, ಸಮಿತಿಯ ಸದಸ್ಯರಾದ ಸರೋಜಿನಿ ಜೆ ಶೆಟ್ಟಿ, ದೇವರಾಜ್‌ ಪಡು, ಉಮೇಶ್‌ ಪೂಜಾರಿ, ರಮಾ ವೈ ಶೆಟ್ಟಿ, ಎಂ ಕುಟ್ಟಿ, ಕಾರ್ಯ ನಿರ್ವಹಣಾಧಿಕಾರಿ ಸುಧಿರ್ಕುಮಾರ್ ಶೆಟ್ಟಿ., ಶ್ರೀಕರ್‌ ಶೆಟ್ಟಿ ಕಲ್ಯ, ಸ್ವರ್ಣ ನಡಿಕೆರೆ ರತ್ನಾಕರ್‌ ಶೆಟ್ಟಿ, ಶಾಸಕ ಲಾಲಾಜಿ ಆರ್‌ ಮೆಂಡನ್‌, ಪ್ರಮುಖರಾದ ಉದ್ಯಮಿ ಮನೋಹರ್‌ ಎಸ್‌ ಶೆಟ್ಟಿ, ವಾಸುದೇವ ಶೆಟ್ಟಿ, ಯೋಗೀಶ್‌ ವಿ.ಶೆಟ್ಟಿ, ರಮೇಶ್‌ ಹೆಗ್ಡೆ ಕಲ್ಯ, ಮಾಧವ ಆರ್‌. ಪಾಲನ್‌, ಶ್ರೀಧರ ಶೆಣೈ, ಪ್ರಸಾದ್‌ ಶೆಣೈ, ಸಂದೀಪ್‌ ಶೆಟ್ಟಿ, ದೇವಳದ ಸಿಬಂದಿ ವರ್ಗ, ಕಾಪು ಸಾವಿರ ಸೀಮೆಯ ಹತ್ತುಸಮಸ್ತರು ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

Photo Credit:ಸನ್ನಿಧಿ ಫೋಟೊಗ್ರಾಫಿ

 

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

8 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

8 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

8 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

8 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

9 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

9 hours ago