Featured

ಕಾಪು : ಮಹಿಳೆ ನಾಪತ್ತೆ – vishwanews24

ಕಾಪು : ಮಹಿಳೆ ನಾಪತ್ತೆ

ಉಡುಪಿ: ಕಾಪು ತಾಲೂಕು ನಡ್ಸಾಲು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮಲ್ಲಿಕಾ (34) ಎಂಬ ಮಹಿಳೆಯು ಜನವರಿ 05 ರಂದು ತನ್ನ ತಾಯಿ ಮನೆಯಾದ ರಾಮನಗರಕ್ಕೆ ಹೋಗುವುದಾಗಿ ಹೇಳಿ ಹೋದವರು, ತಾಯಿಯ ಮನೆಗೂ ಹೋಗದೇ, ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ತುಳು, ಮರಾಠ ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮೊ.ನಂ: 0820-2555452, ಮೊ.ನಂ: 9480805450, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ: 9480805431 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ;0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago