ಉಡುಪಿ : ಕಾಪು ತಾಲೂಕು ಕೊಪ್ಪಲಂಗಡಿ ಫ್ಲಾಟ್‌ವೊಂದರಲ್ಲಿ ವಾಸವಿದ್ದ ನೂರ್ ಬಾನು (35) ಎಂಬ ಮಹಿಳೆಯು ಅಕ್ಟೋಬರ್ 29 ರಂದು ಮಧ್ಯಾಹ್ನದ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ಉರ್ದು ಭಾಷೆಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, 2526709, ಕಾರ್ಕಳ ಉಪವಿಭಾಗ ಪೊಲೀಸ್ ಉಪಾಧೀಕ್ಷಕರ ಕಛೇರಿ ದೂ.ಸಂಖ್ಯೆ: 08258-231333, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2572333, ಮೊ.ನಂ: 9480805431, ಕಾಪು ಪೊಲೀಸ್ ಠಾಣೆ ಉಪ ನಿರೀಕ್ಷಕರು ದೂ.ಸಂಖ್ಯೆ: 0820-2551033, ಮೊ.ನಂ: 9480805449 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…