ಕಾಪು ಮಾರಿಯಮ್ಮ ದೇವಿ ಪ್ರಪಂಚಕ್ಕೆ ಅಮ್ಮಳಾಗಿ, ನಮ್ಮೆಲ್ಲರನ್ನೂ ಕಾಯುತ್ತಾಳೆ : ಹುಕ್ಕೇರಿ ಶ್ರೀ – vishwanews24

Featured, ಉಡುಪಿ

ಕಾಪು ಮಾರಿಯಮ್ಮ ದೇವಿ ಪ್ರಪಂಚಕ್ಕೆ ಅಮ್ಮಳಾಗಿ, ನಮ್ಮೆಲ್ಲರನ್ನೂ ಕಾಯುತ್ತಾಳೆ : ಹುಕ್ಕೇರಿ ಶ್ರೀ

ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಕ್ಷೇತ್ರ ಸಂದರ್ಶಿಸಿದರು.

ಮಂಗಳೂರು-ಕಬಕ ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಿಸಿದ ರೈಲ್ವೆ ಮಂಡಳಿ : ಕೃತಜ್ಞತೆ ಸಲ್ಲಿಸಿದ ಕ್ಯಾ. ಬ್ರಿಜೇಶ್‌ ಚೌಟ- vishwanews24

ಶ್ರೀ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ,
ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಗೌರವಾಧ್ಯಕ್ಷ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಉದ್ಯಮಿ ನಾರಾಯಣ ಶೆಟ್ಟಿ ಎರ್ಮಾಳು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದ.ಕ. ಜಿಲ್ಲಾ ಪದ್ಮಶಾಲಿ ಮಹಾಸಭಾ ಅಧ್ಯಕ್ಷ ರವಿ ಶೆಟ್ಟಿಗಾರ್‌, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಉದಯ ಸುಂದರ ಶೆಟ್ಟಿ ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ,ಬಾಲಾಜಿ ಸ್ವಾಗತಿಸಿದರು. ವೇದಿಕೆ ಸಮಿತಿಯ ಅಶೋಕ್ ಪಕಳ ಕಾರ್ಯಕ್ರಮ ನಿರೂಪಿಸಿ, ದಾಮೋದರ ಶರ್ಮ ವಂದಿಸಿದರು. ವಿಶೇಷತೆಗಳು ಶ್ರೀ ಕ್ಷೇತ್ರ ತಿರುಪತಿ, ಕೇರಳ ಅನಂತಪದ್ಮನಾಭ ಸನ್ನಿಧಿ, ಕೊಲ್ಯಾಪುರ ಮಹಾಲಕ್ಷ್ಮೀ ಕ್ಷೇತ್ರ, ಗೋಕರ್ಣ, ಕೊಲ್ಲೂರು, ಶೃಂಗೇರಿ, ಧರ್ಮಸ್ಥಳ, ಸುಬ್ರಹ್ಮಣ್ಯ, ಹೊರನಾಡು ದೇವಸ್ಥಾನಗಳ ಪ್ರಧಾನ ಅರ್ಚಕರು ಆಗಮಿಸಿ ಪ್ರಸಾದ ನೀಡಿದರು. ಸ್ಪೀಕರ್ ಯು. ಟಿ. ಖಾದರ್ 5 ವಾಹನಗಳಲ್ಲಿ ಹೊರೆಕಾಣಿಕೆ ಕಳುಹಿಸಿಕೊಟ್ಟಿದ್ದಾರೆ.

ಬಂಟ್ವಾಳ : ದ್ವಿಚಕ್ರ ವಾಹನ ಢಿಕ್ಕಿ ; ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು – vishwanews24

Leave a Reply