ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಕ್ಷೇತ್ರ ಸಂದರ್ಶಿಸಿದರು.
ಶ್ರೀ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ,
ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಗೌರವಾಧ್ಯಕ್ಷ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಉದ್ಯಮಿ ನಾರಾಯಣ ಶೆಟ್ಟಿ ಎರ್ಮಾಳು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದ.ಕ. ಜಿಲ್ಲಾ ಪದ್ಮಶಾಲಿ ಮಹಾಸಭಾ ಅಧ್ಯಕ್ಷ ರವಿ ಶೆಟ್ಟಿಗಾರ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಉದಯ ಸುಂದರ ಶೆಟ್ಟಿ ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ,ಬಾಲಾಜಿ ಸ್ವಾಗತಿಸಿದರು. ವೇದಿಕೆ ಸಮಿತಿಯ ಅಶೋಕ್ ಪಕಳ ಕಾರ್ಯಕ್ರಮ ನಿರೂಪಿಸಿ, ದಾಮೋದರ ಶರ್ಮ ವಂದಿಸಿದರು. ವಿಶೇಷತೆಗಳು ಶ್ರೀ ಕ್ಷೇತ್ರ ತಿರುಪತಿ, ಕೇರಳ ಅನಂತಪದ್ಮನಾಭ ಸನ್ನಿಧಿ, ಕೊಲ್ಯಾಪುರ ಮಹಾಲಕ್ಷ್ಮೀ ಕ್ಷೇತ್ರ, ಗೋಕರ್ಣ, ಕೊಲ್ಲೂರು, ಶೃಂಗೇರಿ, ಧರ್ಮಸ್ಥಳ, ಸುಬ್ರಹ್ಮಣ್ಯ, ಹೊರನಾಡು ದೇವಸ್ಥಾನಗಳ ಪ್ರಧಾನ ಅರ್ಚಕರು ಆಗಮಿಸಿ ಪ್ರಸಾದ ನೀಡಿದರು. ಸ್ಪೀಕರ್ ಯು. ಟಿ. ಖಾದರ್ 5 ವಾಹನಗಳಲ್ಲಿ ಹೊರೆಕಾಣಿಕೆ ಕಳುಹಿಸಿಕೊಟ್ಟಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…