ಕಾಪು ಮಾರುಕಟ್ಟೆ ಹಿತರಕ್ಷಣಾ ವೇದಿಕೆ,ಕೊಡಗು ಮಡಿಕೇರಿ ಸಂತ್ರಸ್ತರಿಗೆ ಧನ ಸಹಾಯ ಹಸ್ತಾಂತರ.
ಕಾಪು: ಕಾಪು ಮಾರುಕಟ್ಟೆ ಹಿತರಕ್ಷಣಾ ವೇದಿಕೆ ವತಿಯಿಂದ ಭಾರಿ ಜಲಪ್ರವಾಹದಿಂದ ಸೂರು ಕಳೆದುಕೊಂಡಕ ಕೊಡಗು ಮಡಿಕೇರಿ ಭಾಗದ ಕುಟುಂಬಗಳಿಗೆ ನರೆವು ನೀಡುವ ಅಂಗವಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸುಮಾರು 25000 ರೂಪಾಯಿ ಧನಸಹಾಯದ ಚೆಕ್ಕನ್ನು ಕಾಪು ಪುರಸಭಾ ಮುಖ್ಯಧಿಕಾರಿ ರಾಯಪ್ಪರ ಮುಖಾಂತರ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಲಾಯಿತು.
ಈ ಸಂಧರ್ಭದಲ್ಲಿ ಕಾಪು ಮಾರುಕಟ್ಟೆ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗಿಶ್ ರೈ, ಕಾರ್ಯದರ್ಶಿ ಜಗದೀಶ್ ಮೆಂಡನ್,ಕೋಶಾಧಿಕಾರಿ ಪ್ರದೀಪ್,ಕಾಪು ಲೀಲಾಧರ ಶೆಟ್ಟಿ, ಸತೀಶ್ ಭಂಡಾರಿ,ದೇವರಾಜ್ ಕೋಟ್ಯಾನ್,ಇಬ್ರಾಹಿಮ್,ಅಬ್ದುಲ್ಲಾ ಕಾಪು,ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತಿತರಿದ್ದರು.
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…