Featured

ಕಾಪು : ಮಾ. 21 ಮತ್ತು 22 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – Vishwanews24

ಕಾಪು : ಮಾ. 21 ಮತ್ತು 22 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – Vishwanews24

ಕಾಪು: ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾದ ಐತಿಹಾಸಿಕ ಹಿನ್ನೆಲೆ ಮತ್ತು ಪ್ರಸಿದ್ಧಿ ಪಡೆದಿರುವ ಕಾಪು ಮೂರು ಮಾರಿಗುಡಿಯಲ್ಲಿ ನಡೆಯುವ 2023 ನೇ ಸಾಲಿನ ಸುಗ್ಗಿಮಾರಿಪೂಜೆಯು ಮಾರ್ಚ್ 21-22 ರಂದು ನಡೆಯಲಿದೆ.

ಮಾರ್ಚ್ 14 ಮೀನ‌ ಸಂಕ್ರಾಮಣದಂದು ಕುರಿ ಬಿಡುವ ಸಂಪ್ರದಾಯ ನಡೆಯಲಿದ್ದು ಅದರ ಮುಂದಿನ ವಾರ ಸುಗ್ಗಿ ಮಾರಿಪೂಜೆ ನಡೆಯಲಿದೆ.

ಸುಗ್ಗಿ ಮಾರಿಪುಜೆಗೆ ತುಳುನಾಡು ಮಾತ್ರವಲ್ಲದೆ ಮಲೆನಾಡು -ಹೊರರಾಜ್ಯದ ಭಕ್ತರು ಕೂಡ ಈ ಜಾತ್ರೆಯ ಸಂದರ್ಭದಲ್ಲಿ ಪಾಲ್ಗೊಳ್ಳುವುದು ವಿಶೇಷವಾಗಿದೆ.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

1 hour ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

2 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

3 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

3 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

3 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

4 hours ago