Featured

ಕಾಪು : ಮಾ. 25 ಮತ್ತು 26 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ   – vishwanews24

ಕಾಪು : ಮಾ. 25 ಮತ್ತು 26 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ

ಕಾಪು: ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾದ ಐತಿಹಾಸಿಕ ಹಿನ್ನೆಲೆ ಮತ್ತು ಪ್ರಸಿದ್ಧಿ ಪಡೆದಿರುವ ಕಾಪು ಮೂರು ಮಾರಿಗುಡಿಯಲ್ಲಿ ನಡೆಯುವ 2023 ನೇ ಸಾಲಿನ ಸುಗ್ಗಿಮಾರಿಪೂಜೆಯು ಮಾರ್ಚ್ 25-26ರಂದು ನಡೆಯಲಿದೆ.

ಸುಗ್ಗಿ ಮಾರಿಪೂಜೆಯಲ್ಲಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ಮಲೆನಾಡು, ಉತ್ತರ ಕನ್ನಡ, ಕಾಸರಗೋಡು, ಬೆಂಗಳೂರು, ಮುಂಬಯಿ ಸಹಿತವಾಗಿ ದೇಶ-ವಿದೇಶಗಳ ಲಕ್ಷಾಂತರ ಜನ ಭಕ್ತರು ಪಾಲ್ಗೊಳ್ಳುತ್ತಾರೆ. ಈ ಬಾರಿ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ನಡೆದಿದ್ದು ಹಿಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆಯಿರುವುದರಿಂದ ಹೊಸ ಮಾರಿಗುಡಿಯಲ್ಲಿ ಈಗಿನಿಂದಲೇ ವಿವಿಧ ಸಿದ್ಧತೆಗಳ ಜೋಡಣೆಗೆ ಚಾಲನೆ ನೀಡಲಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago