ಕಾಪು ಮಿನಿ ವಿಧಾನಸೌಧಕ್ಕೆ ಶಿಲಾನ್ಯಾಸ ನೇರೆವೇರಿಸಿದ ಸಚಿವ ಆರ್ ಅಶೋಕ್.
ಕಾಪು: ಸುಮಾರು ಹತ್ತುಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಕಾಪು ತಾಲೂಕು ಮಿನಿ ವಿಧಾನ ಸೌಧಕ್ಕೆ ಕರ್ನಾಟಕ ಸರ್ಕಾರದ ಕಂದಾಯ ಸಚಿವ ಆರ್ ಅಶೋಕ್ ಶಿಲಾನ್ಯಾಸ ನೆರವೇರಿಸಿದರು.
ಈ ಸಂಧರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು,ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್, ಸಹಾಯಕ ಆಯುಕ್ತ ಕೆ.ರಾಜು,ಕಾಪು ಶಾಸಕ ಲಾಲಾಜಿ ಆರ್ ಮೆಂಡನ್,ಉಡುಪಿ ಶಾಸಕ ರಘುಪತಿಭಟ್,ಕಾಪು ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ,ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್,ಕಾಪು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ,ಹಾಗೂ ಉಡುಪಿ ಜಿಲ್ಲೆಯ ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಹಾಗೂ ಕಾಪು ಪುರಸಭಾ ಸದಸ್ಯರು ಉಪಸ್ಥಿತರಿದ್ದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…