ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಇಂದು ಮುಂಜಾನೆ ನಡೆದಿದೆ.
ಕಾಪು ಪೊಲಿಪು ನಿವಾಸಿ ಕಿಶೋರ್ (29) ಮೃತ ದುರ್ದೈವಿ.
ಪ್ರತಿದಿನ ಕಯಾಕಿಗಿಂಗ್‌ನಲ್ಲಿ ಓರ್ವನೇ ಮೀನುಗಾರಿಕೆಗೆ ತೆರಳುತ್ತಿದ್ದ ಇವರು ಇಂದು ಮುಂಜಾನೆ ಕೂಡಾ ತೆರಳಿದ್ದರು. ಈ ಸಂದರ್ಭದಲ್ಲಿ ಮೀನುಗಾರಿಕಾ ಬಲೆಗೆ ಸಿಲುಕಿ ಅವರು ಮೃತಪಟ್ಟಿದ್ದಾರೆ.
ಸಮುದ್ರದಲ್ಲಿ ತೇಲುತ್ತಿದ್ದ ಕಯಾಕ್ ಅನ್ನು ಗಮನಿಸಿದ ಮತ್ತೊಂದು ಬೋಟಿನವರಿಗೆ ಮೃತದೇಹ ಪತ್ತೆಯಾಗಿದೆ. ನಂತರ ದಡಕ್ಕೆ ಕಯಾಕ್ ಹಾಗು ಮೃತದೇಹವನ್ನು ತಂದಿದ್ದಾರೆ.
ಸ್ಥಳಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪುರಸಭಾ ಸದಸ್ಯ ಕಿರಣ್ ಆಳ್ವ, ವಿಜಯ್ ಕರ್ಕೇರ, ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಸ್ಥಳೀಯರಾದ ಶಿವಾಜಿ ಸುವರ್ಣ, ಬಾಲಕೃಷ್ಣ ಹಾಗೂ ಕಾಪು ಪೊಲೀಸರು ಭೇಟಿ ನೀಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…