ಕಾಪು: ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ,ಪ್ರೌಢಶಾಲೆ,ಮತ್ತು ಪದವಿಪೂರ್ವ ಕಾಲೇಜಿನ ಶತ,ವಜ್ರ,ಸ್ವರ್ಣ ಸಂಭ್ರಮವು ಇಂದಿನಿಂದ ಡಿಸೆಂಬರ್ 27/12/2019ರ ವರೆಗೆ ಮೂರು ದಿನಗಳ ಕಾಲ ನಡೆಯಲಿದೆ.
ಆ ಪ್ರಯುಕ್ತ ಇಂದು ಕಾಪು ಹೊಸ ಮಾರಿಯಮ್ಮ ದೇಗುಲ ವಠಾರದಿಂದ ಪೊಲಿಪು ವಿದ್ಯಾಸಂಸ್ಥೆಯವರೆಗೆ ಚೆಂಡೆ, ವಾದ್ಯಗೋಷ್ಟಿ, ಸ್ತಬ್ದಚಿತ್ರಗಳನ್ನೊಳಗೊಂಡ ಭವ್ಯ ಶೋಭಾಯಾತ್ರೆ ನಡೆಯಿತು.
ಡಿಸೆಂಬರ್ ೨೫ ರಂದು ಬೆಳಗ್ಗೆ ೬ ಗಂಟೆಗೆ ಸರಕಾರಿ ಶಾಲೆ ಉಳಿಸಿ ಎಂಬ ಹಾಫ್ ಮ್ಯಾರಥನ್ ಹಾಗೂ ಮಾಜಿ ಪೋಲಿಸ್ ಅಧಿಕಾರಿ ಅಣ್ಣಾಮಲೈ ಅವರಿಂದ ಧ್ವಜರೋಹನ ಕಾರ್ಯಕ್ರಮದೊಂದಿಗೆ ಆರಂಭವಾದ ಕಾರ್ಯಕ್ರಮ ದಿನಾಂಕ ೨೭-ಡಿಸೆಂಬರ್-೨೦೧೯ ರಂದು ಸಮರೋಪಗೊಳ್ಳಲಿದೆ.
ದಿನಾಂಕ ೨೫ ಡಿಸೆಂಬರ್ ಬುಧವಾರ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೆರವೇರಿಸಲಿದ್ದು ವಿವಿಧ ಸಮಾಜದ ಗಣ್ಯರು ಉಪಸ್ಥಿತಿ ಕಾಣಲಿದ್ದಾರೆ.
ಮೂರು ದಿನಗಳ ಕಾಲ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಮುದಗೊಳಿಸಲಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…