ಉಡುಪಿ

ಕಾಪು: ಮೂರು ದಿನಗಳ ಕಾಲ ಪೊಲಿಪು ಸರಕಾರಿ ವಿದ್ಯಾಸಂಸ್ಥೆಗಳ ಶತ,ವಜ್ರ, ಸ್ವರ್ಣ ಸಂಭ್ರಮ ಕಾರ್ಯಕ್ರಮ; ಅದ್ಧೂರಿ ಶೋಭಾಯಾತ್ರೆ ಅರಂಭ -Vishwanews24

ಕಾಪು: ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ,ಪ್ರೌಢಶಾಲೆ,ಮತ್ತು ಪದವಿಪೂರ್ವ ಕಾಲೇಜಿನ ಶತ,ವಜ್ರ,ಸ್ವರ್ಣ ಸಂಭ್ರಮವು ಇಂದಿನಿಂದ ಡಿಸೆಂಬರ್ 27/12/2019ರ ವರೆಗೆ ಮೂರು ದಿನಗಳ ಕಾಲ ನಡೆಯಲಿದೆ.

ಆ ಪ್ರಯುಕ್ತ ಇಂದು ಕಾಪು ಹೊಸ ಮಾರಿಯಮ್ಮ ದೇಗುಲ ವಠಾರದಿಂದ ಪೊಲಿಪು ವಿದ್ಯಾಸಂಸ್ಥೆಯವರೆಗೆ ಚೆಂಡೆ, ವಾದ್ಯಗೋಷ್ಟಿ, ಸ್ತಬ್ದಚಿತ್ರಗಳನ್ನೊಳಗೊಂಡ  ಭವ್ಯ ಶೋಭಾಯಾತ್ರೆ ನಡೆಯಿತು.

ಡಿಸೆಂಬರ್ ೨೫ ರಂದು ಬೆಳಗ್ಗೆ ೬ ಗಂಟೆಗೆ ಸರಕಾರಿ ಶಾಲೆ ಉಳಿಸಿ ಎಂಬ ಹಾಫ್ ಮ್ಯಾರಥನ್ ಹಾಗೂ ಮಾಜಿ ಪೋಲಿಸ್ ಅಧಿಕಾರಿ ಅಣ್ಣಾಮಲೈ ಅವರಿಂದ ಧ್ವಜರೋಹನ ಕಾರ್ಯಕ್ರಮದೊಂದಿಗೆ ಆರಂಭವಾದ ಕಾರ್ಯಕ್ರಮ ದಿನಾಂಕ ೨೭-ಡಿಸೆಂಬರ್-೨೦೧೯ ರಂದು ಸಮರೋಪಗೊಳ್ಳಲಿದೆ.

ದಿನಾಂಕ ೨೫ ಡಿಸೆಂಬರ್ ಬುಧವಾರ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೆರವೇರಿಸಲಿದ್ದು ವಿವಿಧ ಸಮಾಜದ ಗಣ್ಯರು ಉಪಸ್ಥಿತಿ ಕಾಣಲಿದ್ದಾರೆ.

ಮೂರು ದಿನಗಳ ಕಾಲ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಮುದಗೊಳಿಸಲಿದೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago