ಕಾಪು: ಕಾಪು ಮೆಸ್ಕಾಂ ವ್ಯಾಪ್ತಿಯಲ್ಲಿ ಮನಬಂದಂತೆ ಕಳೆದ ಒಂದು ವಾರದಿಂದ ಪವರ್ ಕಟ್ ಆರಂಭವಾಗಿದೆ.
ದಿನಕ್ಕೆ 7ರಿಂದ 8 ವಿದ್ಯುತ್ ಕಡಿತ ಮಾಡುತ್ತಿದ್ದು ಜನ ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಮೂರು ಹೊತ್ತಿನಲ್ಲಿ ಪವರ್ ಕಟ್ ನಡೆಯುತ್ತಿದ್ದು ಈ ಬಗ್ಗೆ ಮೆಸ್ಕಾಂ ಕಛೇರಿಗೆ ದೂರವಾಣಿ ಸಂಪರ್ಕಿಸಿದರೂ ಸರಿಯಾದ ಸಕರಾತ್ಮಾಕ ಉತ್ತರ ನೀಡದೆ ಪೋನ್ ಕಟ್ ಮಾಡುತ್ತಿರುವುದು ಕೂಡ ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸೆಕೆಗಾಲ ಆಗಿರುವ ಕಾರಣದಿಂದ ದಿನಕ್ಕೆ ಇಷ್ಟು ಬಾರಿ ಪವರ್ ಕಟ್ ಮಾಡಿದರೆ ಕಷ್ಟ ಅನ್ನುವ ಮಾತು ಕೂಡ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಸಂಬಂಧ ಪಟ್ಟ ಇಲಾಖೆ ಈ ಬಗ್ಗೆ ಸರಿಯಾದ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…