Featured

ಕಾಪು : ಯಶ್ ಪಾಲ್ ಸುವರ್ಣ ಕೇವಲ ಬಿಜೆಪಿಯ ಆಸ್ತಿಯಲ್ಲ; ಅವರು ಹಿಂದೂ ಸಮಾಜದ ಆಸ್ತಿ : ಶ್ರೀಕಾಂತ ನಾಯಕ್

ಯಶ್ ಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ..

ಯಶ್ ಪಾಲ್ ಸುವರ್ಣ ಅವರಿಗೆ ನಮ್ಮಂತಹ ಲಕ್ಷಾಂತರ ಹಿಂದೂಗಳ ಆಶೀರ್ವಾದವಿದೆ..

ಭಾರತೀಯ ಜನತಾ ಪಾರ್ಟಿ, ಪಕ್ಷಾತೀತವಾಗಿ ಹಿಂದು ಸಮಾಜ ಅವರ ಜೊತೆಗಿದೆ..

ಸಮಾಜಘಾತುಕ ಶಕ್ತಿಗಳನ್ನು ಪೋಲಿಸ್ ಇಲಾಖೆ ಕೂಡಲೇ ಮಟ್ಟ ಹಾಕಬೇಕು..

ಹಿಂದೂಗಳ ಭಾವನೆಗಳೊಂದಿಗೆ ಚೆಲ್ಲಾಟವಾಡಿದರೆ ಪರಿಣಾಮ ಗಂಭೀರ..

ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ ನಾಯಕ್ ಎಚ್ಚರಿಕೆ

ಕಾಪು: ಯಶ್ ಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ. ಸಮಾಜಘಾತುಕ ಶಕ್ತಿಗಳು ಹಿಂದುತ್ವ ಹಾಗೂ ಬಿಜೆಪಿ ಗಾಗಿ‌ ಕೆಲಸ ಮಾಡುವವರನ್ನು ಈ ರೀತಿ ಬೆದರಿಸುವುದು ಅವರ ಶಂಡತನ. ಇಂತಹ ಸಮಾಜಘಾತುಕ ಶಕ್ತಿಗಳನ್ನು ಪೋಲಿಸ್ ಇಲಾಖೆ ಕೂಡಲೇ ಮಟ್ಟ ಹಾಕಬೇಕು. ಇಂತಹ ಬೆದರಿಕೆಗಳಿಂದ ಸಮಾಜದಲ್ಲಿ ಶಾಂತಿ ಕದಡುವ ಸಾಧ್ಯತೆ ಇದೆ.

ಯಶ್ ಪಾಲ್ ಸುವರ್ಣ ಕೇವಲ ಬಿಜೆಪಿಯ ಆಸ್ತಿಯಲ್ಲ. ಅವರು ಹಿಂದೂ ಸಮಾಜದ ಆಸ್ತಿ. ಅವರಿಗೆ ನಮ್ಮಂತಹ ಲಕ್ಷಾಂತರ ಹಿಂದೂಗಳ ಆಶೀರ್ವಾದವಿದೆ ಬೆಂಬಲವಿದೆ. ಭಾರತೀಯ ಜನತಾ ಪಾರ್ಟಿ ಅವರ ಜೊತೆಗಿದೆ. ಅದರೊಂದಿಗೆ ಪಕ್ಷಾತೀತವಾಗಿ ಹಿಂದು ಸಮಾಜ ಅವರೊಂದಿಗೆ ಇದೆ. ಹಿಂದೂಗಳ ಭಾವನೆಗಳೊಂದಿಗೆ ಚೆಲ್ಲಾಟವಾಡಿದರೆ ಪರಿಣಾಮ ಗಂಭೀರವಾದೀತು ಎಂದು ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ ನಾಯಕ್ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

14 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

14 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

15 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

15 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago