ಕಾಪು: ಮಲ್ಲಾರು ಕೋಟೆ ರಸ್ತೆಯ ನಿವಾಸಿ ಸಾನಿಯಾ ನಿಝಾ (20) ಎಂಬ ಯುವತಿ ಮಾ. 2ರಂದು ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ ಬದಿಯ ಜ್ಯೂಸ್ ಅಂಗಡಿಗೆ ಹೋಗಿ ಬರುವೆನೆಂದು ಹೋದವರು ಹಿಂದಿರುಗಿ ಬಾರದೇ ನಾಪತ್ತೆಯಾಗಿದ್ದಾರೆ. ಈ ಕುರಿತಾಗಿ ಕಾಪು ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.
ಐದೂವರೆ ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ ಹೊಂದಿರುವ ಈಕೆ ಕನ್ನಡ, ತುಳು, ಬ್ಯಾರಿ ಭಾಷೆ ಮಾತಾಡಬಲ್ಲರು.ಇವರ ಬಗೆಗೆ ಮಾಹಿತಿ ಲಭಿಸಿದ್ದಲ್ಲಿ ಕಾಪು ಠಾಣೆ (0820 2551033)ಯನ್ನು ಸಂಪರ್ಕಿಸಬೇಕಾಗಿ ಕಾಪು ಪೊಲೀಸರು ತಿಳಿಸಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…