ಕಾಪು: ಮನೆಯಲ್ಲಿ ರಾತ್ರಿ ಊಟ ಮಾಡುತ್ತಿದ್ದ ಯುವತಿ ನಾಪತ್ತೆಯಾದ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ಅ. 24ರಂದು ರಾತ್ರಿ ನಡೆದಿದೆ.
ಉಡುಪಿ ಕಾಲೇಜೊಂದರ ಬಿಕಾಂ ಪದವಿ ವ್ಯಾಸಂಗ ನಡೆಸುತ್ತಿರುವ ಅಚ್ಚಡ ನಿವಾಸಿ ಶಶಿಕಲಾ (19) ನಾಪತ್ತೆಯಾಗಿರುವ ಯುವತಿ. ಗುರುವಾರ ರಾತ್ರಿ ತಾಯಿಯೊಂದಿಗೆ ಊಟ ಮಾಡುತ್ತಿದ್ದ ಆಕೆ ಊಟ ಮಾಡುತ್ತಿದ್ದಾಗಲೇ ಹೊರಗೆ ಬಂದಿದ್ದು, ಅಲ್ಲಿಂದಲೇ ದಿಢೀರ್ ನಾಪತ್ತೆಯಾಗಿದ್ದಾಳೆ.
ತಾಯಿ ಮನೆ ಪಕ್ಕದಲ್ಲಿ ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದ್ದು, ಬಳಿಕ ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…