Featured

ಕಾಪು : ಯುವತಿ ನಾಪತ್ತೆ – vishwanews24

ಕಾಪು : ಅಂತಿಮ ವರ್ಷದ ಪದವಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನಾಪತ್ತೆ

   ಉಡುಪಿ: ಕಾಪು ತಾಲೂಕು ಪಡು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದು, ಡಿಗ್ರಿ ಅಂತಿಮ ವರ್ಷದಲ್ಲಿ ವ್ಯಾಸಾಂಗ ಮಾಡಿಕೊಂಡಿದ್ದ ಕವಿತಾ (20) ಎಂಬ ಯುವತಿಯು ಡಿಸೆಂಬರ್ 20 ರಂದು ಕಾಲೇಜಿಗೆ ತೆರಳುವುದಾಗಿ ಮನೆಯಲ್ಲಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ: 0820-2534777 ಹಾಗೂ ಜಿಲ್ಲಾ ನಿಸ್ತಂತು ಕೊಠಡಿ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago