ಉಡುಪಿ,: ಕಾಪುವಿನ ಕೊಪ್ಪಲಂಗಡಿ ಹೈವೇ ಹತ್ತಿರದಲ್ಲಿರುವ ಜೂಸ್ ಅಂಗಡಿಯಲ್ಲಿ ತಾಯಿಗೆ ಸಹಾಯ ಮಾಡಲು ಹೋಗುತ್ತಿದ್ದು ಕಾಪು ತಾಲೂಕಿನ ನಿವಾಸಿ ಸಾನಿಯಾ ನಿಝ (20) ಎಂಬ ಯುವತಿಯು ಮಾರ್ಚ್ 2 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 5 ಇಂಚು ಎತ್ತರ, ಗೋಧಿಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಬ್ಯಾರಿ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರತಲ್ಲಿ ಕಾಪು ಪೊಲೀಸ್ ಠಾಣೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಛೇರಿ: 0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ: 08258-231333, ಪೊಲೀಸ್ ಅಧೀಕ್ಷಕರ ಕಛೇರಿ: 0820-2534777 ಅಥವಾ ಜಿಲ್ಲಾ ನಿಸ್ತಂತು ಕೊಠಡಿ:0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿ ಕಛೇರಿ ಪ್ರಕಟಣೆ ತಿಳಿಸಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…