Featured

ಕಾಪು : ಯುವತಿ ನಾಪತ್ತೆ  – Vishwanews24

ಕಾಪು : ಯುವತಿ ನಾಪತ್ತೆ

ಕಾಪು : ಮೊಬೈಲ್ ಶಾಪ್ ನ ಉದ್ಯೋಗಿ ಉದ್ಯಾವರ ಸಂಪಿಗೆನಗರದ ಯುವತಿಯೋರ್ವಳು ನಾಪತ್ತೆಯಾದ ಘಟನೆ ಆ.23 ರಂದು ನಡೆದಿದೆ.

ನೇತ್ರಾವತಿ (20) ಕಾಣೆಯಾಗಿರುವ ಯುವತಿ.ಕಳೆದ ಮೂರು ತಿಂಗಳಿನಿಂದ ಉದ್ಯಾವರದ ಸ್ಮಾರ್ಟ್ ಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡಿಕೊಂಡಿದ್ದ ನೇತ್ರಾವತಿ ಅವರು ಆ. 22 ರಂದು ರಾತ್ರಿ ಊಟ ಮಾಡಿ ಮಲಗಿದ್ದು ಆ.23 ರಂದು ಬೆಳಗ್ಗೆ 5.30 ಕ್ಕೆ ಮನೆಯವರು ನೋಡಿದ್ದರು.

ಮನೆಯವರೆಲ್ಲರೂ ಸೇರಿ ಅಕ್ಕಪಕ್ಕದವರ ಮನೆಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ಪರಿಚಯದವರಲ್ಲಿ ವಿಚಾರಿಸಿದ್ದು ಈವರೆಗೂ ಪತ್ತೆಯಾಗಿರುವುದಿಲ್ಲ ಎಂದು ಅವರ ಅಕ್ಕ ವಿಜಯಲಕ್ಷ್ಮೀ ಅವರು ಕಾಪು ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಉಡುಪಿ: ಅಗ್ನಿವೀರ್ ಸೇವೆಗೆ ಸೇರಲು ಇಚ್ಚಿಸುವ ಮಹಿಳೆಯರಿಗೆ ಆನ್ಲೈನ್ ಅರ್ಜಿ ಆಹ್ವಾನ -Vishwanews24

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

32 minutes ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 hour ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 hour ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 hour ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

21 hours ago