ಕಾಪು: ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರವು ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ವಿಕ್ರಂ ಕಾಪು ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಕಾಪು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾಗಿರುವ ವಿಕ್ರಂ ಕಾಪು ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕಾಪು ಯೋಜನಾ ಪ್ರಾಧಿಕಾರಕ್ಕೆ ಸದಸ್ಯರಾಗಿ ಮಹಮ್ಮದ್ ಸಾದಿಕ್ ಮಲ್ಲಾರು, ಕೆ. ಲಕ್ಷ್ಮೀಶ ತಂತ್ರಿ ಕಲ್ಯ, ಹರೀಶ್ ಕೆ. ನಾಯಕ್ ಕಾಪು ಅವರನ್ನು ನೇಮಕ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಅಽನ ಕಾರ್ಯದರ್ಶಿಯವರ ಪ್ರಕಟಣೆಯು ತಿಳಿಸಿದೆ
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…