Featured

ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ – vishwanews24

ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ

ಕಾಪು : ಕಾರೊಂದು ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಘಟನೆ ಕಟಪಾಡಿ ಸಮೀಪದ ಫಾರೆಸ್ಟ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು, ಅತೀ ವೇಗದಿಂದ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಮೈಲುಗಲ್ಲಿಗೆ ಢಿಕ್ಕಿ ಹೊಡೆದು ಅಲ್ಲೇ ಸಮೀಪ ರಸ್ತೆ ಬದಿ ನಿಲ್ಲಿಸಿದ ಇಲೆಕ್ಟ್ರಿಕ್ ಸ್ಕೂಟರ್ ಗೂ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅಪಘಾತದ ರಭಸಕ್ಕೆ ರಸ್ತೆ ಬದಿ ಮೈಲಿಗಲ್ಲು ಕಿತ್ತು ಬಂದಿದ್ದು, ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರು ಚಾಲಕ ಗಂಗೊಳ್ಳಿಯ ಮುಹಮ್ಮದ್ ಝೈನ್ ಗಾಯಗೊಂಡಿರುವ ಬಗ್ಗೆ ತಿಳಿದುಬಂದಿದೆ.

ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Vishwa News 24

Recent Posts

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ – vishwanews24

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…

16 minutes ago

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ – vishwanews24

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…

20 minutes ago

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ – vishwanews24

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…

34 minutes ago

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…

2 hours ago

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  – vishwanews24

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  ನವದೆಹಲಿ : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ…

3 hours ago

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

2 days ago