ಕಾಪು: ರಾ.ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೀನಿನ ಟೆಂಪೋ – Vishwanews24
ಕಾಪು: ರಾ.ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೀನಿನ ಟೆಂಪೋ : ಸಂಚಾರ ಅಸ್ತವ್ಯಸ್ತ – Vishwanews24
ಕಾಪು: ಮೀನಿನ ಮಿನಿ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಾಪುವಿನ ಪಾಂಗಾಳ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಲ್ಪೆಯಿಂದ ಮೀನು ಹೇರಿಕೊಂಡು ಪಾಂಗಳ ಬಳಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಅವಘಡ ಉಂಟಾಗಿದೆ ಎಂದು ತಿಳಿದುಬಂದಿದೆ.
ಘಟನೆಯಿಂದ ನಂತರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು .
ಬಳಿಕ ಸ್ಥಳೀಯ ಪೊಲೀಸರು ಆಗಮಿಸಿ ಟೆಂಪೋವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿದರು.
ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
ನಾಸಾದ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಮೂಲಕ ತೆಗೆದ ಬ್ರಹ್ಮಾಂಡದ ಸೌಂದರ್ಯ ಚಿತ್ರ ಅನಾವರಣ – Vishwanews24
