ರಾಜ್ಯೋತ್ಸವ ಪ್ರಶಸ್ತಿ ವಿಜೇತ ಛಾಯಾಗ್ರಾಹಕ ಕಾಪು ಲಕ್ಷ್ಮಣ್ ಸುವರ್ಣ ದೈವಾಧೀನ.
ಕಾಪು: ಹಲವಾರು ವರ್ಷಗಳಿಂದ ಕಾಪು ಪರಿಸರದಲ್ಲಿ ಛಾಯಾಗ್ರಹಣ ವೃತ್ತಿಯನ್ನ ಮಾಡುತ್ತಿದ್ದ ಕಾಪು ರೂಪಮ್ ಸ್ಟೂಡಿಯೋ ಮಾಲಕ ಕಾಪು ಲಕ್ಷ್ಮಣ್ ಸುವರ್ಣ ಇಂದು ಅನಾರೋಗ್ಯದಿಂದ ಮೃತಪಟ್ಟರು.
ಪರಿಸರದಲ್ಲಿ ಸದಾ ಜನರೊಂದಿಗೆ ಒಡನಾಟದಲ್ಲಿದ್ದು ಕೊಂಡು ಛಾಯಾಗ್ರಹಣ ವೃತ್ತಿಯನ್ನ ಪರಿಗಣಿಸಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಲಾಗಿತ್ತು.
ದಿನಪತ್ರಿಕೆಗಳಲ್ಲಿ ಇವರ ಕ್ಲಿಕ್ಕಿಸಿದ್ದ ಛಾಯಾಚಿತ್ರಗಳು ಭಾರಿ ಪ್ರಶಂಸೆಗೆ ಪಾತ್ರವಾಗಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…