Featured

ಕಾಪು: ರೈಲಿನಿಂದ ಇಳಿಯುವಾಗ ಹೃದಯಾಘಾತ ; ವ್ಯಕ್ತಿ ಸಾವು – Vishwanews24

ರೈಲಿನಿಂದ ಇಳಿಯುವಾಗ ಥಾಣೆ ರೈಲು ನಿಲ್ದಾಣದಲ್ಲಿ ಹೃದಯಾಘಾತ ..

ಮುಂಬೈ ಬಿಲ್ಲವ ಸಂಘದ ಸದಸ್ಯ ಮತ್ತು ಭಾರತ್ ಬ್ಯಾಂಕ್ ವೈಲ್ ಪಾರ್ಲೆ (ಇ) ಮುಂಬೈನ ಸಹಾಯಕ ವ್ಯವಸ್ಥಾಪಕ ಕಟಪಾಡಿ ಸುಧಾಕರ್ ಟಿ ಅಂಚನ್ ನಿಧನ

ಕಾಪು: ಮುಂಬೈ ಬಿಲ್ಲವ ಸಂಘದ ಸದಸ್ಯ ಮತ್ತು ಭಾರತ್ ಬ್ಯಾಂಕ್ ವೈಲ್ ಪಾರ್ಲೆ (ಇ) ಮುಂಬೈನ ಸಹಾಯಕ ವ್ಯವಸ್ಥಾಪಕ ಸುಧಾಕರ್ ಟಿ ಅಂಚನ್ (52) ಅವರು ಬುಧವಾರ ಬೆಳಿಗ್ಗೆ ಮುಂಬೈ ಎಕ್ಸ್‌ಪ್ರೆಸ್ ರೈಲಿನಿಂದ ಇಳಿಯುವಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸುಧಾಕರ್ ತಮ್ಮ ಹತ್ತಿರದ ಸಂಬಂಧಿಯ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾಪುಗೆ ಬಂದಿದ್ದರು. ಅಲ್ಲಿಂದ ಮುಂಬೈ ಎಕ್ಸ್‌ಪ್ರೆಸ್ ರೈಲಿನಲ್ಲಿ ಹಿಂತಿರುಗಿ ರೈಲಿನಿಂದ ಇಳಿಯುತ್ತಿದ್ದಂತೆ ಥಾಣೆ ರೈಲು ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.

ಮೃತರು ತಾಯಿ, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಮೂಲತಃ ಕಟಪಾಡಿಯವರಾಗಿರುವ ಅವರು ಬಿಲ್ಲವ ಸಂಘಟನೆಯಲ್ಲಿ ಪ್ರಮುಖವಾಗಿ ತೊಡಗಿಸಿಕೊಂಡಿದ್ದರು.

ಮುಂಬೈ: ದಡಾರದಿಂದ 8 ತಿಂಗಳ ಮಗು ಸಾವು.. 12ಕ್ಕೇರಿದ ಸಾವಿನ ಸಂಖ್ಯೆ – ಕರ್ನಾಟಕದಲ್ಲಿ ಆತಂಕ

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

16 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago