ಕಾಪು: ಮುಂಬೈ ಬಿಲ್ಲವ ಸಂಘದ ಸದಸ್ಯ ಮತ್ತು ಭಾರತ್ ಬ್ಯಾಂಕ್ ವೈಲ್ ಪಾರ್ಲೆ (ಇ) ಮುಂಬೈನ ಸಹಾಯಕ ವ್ಯವಸ್ಥಾಪಕ ಸುಧಾಕರ್ ಟಿ ಅಂಚನ್ (52) ಅವರು ಬುಧವಾರ ಬೆಳಿಗ್ಗೆ ಮುಂಬೈ ಎಕ್ಸ್ಪ್ರೆಸ್ ರೈಲಿನಿಂದ ಇಳಿಯುವಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸುಧಾಕರ್ ತಮ್ಮ ಹತ್ತಿರದ ಸಂಬಂಧಿಯ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾಪುಗೆ ಬಂದಿದ್ದರು. ಅಲ್ಲಿಂದ ಮುಂಬೈ ಎಕ್ಸ್ಪ್ರೆಸ್ ರೈಲಿನಲ್ಲಿ ಹಿಂತಿರುಗಿ ರೈಲಿನಿಂದ ಇಳಿಯುತ್ತಿದ್ದಂತೆ ಥಾಣೆ ರೈಲು ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಮೃತರು ತಾಯಿ, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಮೂಲತಃ ಕಟಪಾಡಿಯವರಾಗಿರುವ ಅವರು ಬಿಲ್ಲವ ಸಂಘಟನೆಯಲ್ಲಿ ಪ್ರಮುಖವಾಗಿ ತೊಡಗಿಸಿಕೊಂಡಿದ್ದರು.
ಮುಂಬೈ: ದಡಾರದಿಂದ 8 ತಿಂಗಳ ಮಗು ಸಾವು.. 12ಕ್ಕೇರಿದ ಸಾವಿನ ಸಂಖ್ಯೆ – ಕರ್ನಾಟಕದಲ್ಲಿ ಆತಂಕ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…