ಕಾಪು : ಮಾಜಿ ಸಚಿವ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ಪುತ್ರನಾದ ದ್ವಿಶನ್ ಸೊರಕೆ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅಂಡ್ ಪಾಲಿಟಿಕಲ್ ಸೈನ್ಸ್ ನಿಂದ ರಾಜಕೀಯ ಆಡಳಿತದಲ್ಲಿ ಮಾಸ್ಟರ್ಸ್ ಪದವಿ ಪಡೆದಿದ್ದಾರೆ.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮತ್ತು ದಕ್ಷ ಸೊರಕೆ ದಂಪತಿಗಳ ಪುತ್ರನಾದ ದ್ವಿಶನ್ ಸೊರಕೆ ಅವರು, ಸಿಂಬಯೋಸಿಸ್ ಕಾನೂನು ಕಾಲೇಜು ಪುಣೆಯಿಂದ ಕಾನೂನು ಪದವಿ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ, ಹಾಗೂ ಕೆಂಬ್ರಿಜ್ ವಿಶ್ವವಿದ್ಯಾಲಯದಿಂದ ಕಾನೂನು ಮಾಸ್ಟರ್ ಪದವಿ, ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ & ಪೊಲಿಟಿಕಲ್ ಸೈನ್ಸ್ – ಸಾರ್ವಜನಿಕ ಆಡಳಿತದ ಮಾಸ್ಟರ್ ಪದವಿಯನ್ನು ಪಡೆದಿದ್ದಾರೆ. ಇಷ್ಟು ಮಾತ್ರವಲ್ಲದೆ ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಸಂಶೋಧನಾ ಸಹಾಯಕರಾಗಿ ಸೇವೆಯನ್ನು ಕೂಡಾ ಸಲ್ಲಿಸಿದ್ದಾರೆ. ಇದೀಗ ಇವರ ಈ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.’
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…