Featured

ಕಾಪು ಲಕ್ಷ್ಮಿ ಜನಾರ್ಧನ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು- ಚಿಲ್ಲರೆ ಬಿಟ್ಟು ನೋಟುಗಳನ್ನು ಕದ್ದೊಯ್ದ ಖಧೀಮರು:- ಘಟನೆ ನಡೆದು ಎಂಟು ಗಂಟೆ ಕಳೆದರೂ ದೂರು ನೀಡದ ಅಧಿಕಾರಿ ವರ್ಗ: vishwanews24

ಕಾಪು ಲಕ್ಷ್ಮಿ ಜನಾರ್ಧನ ದೇವಸ್ಥಾನಕ್ಕೆ

ನುಗ್ಗಿದ ಕಳ್ಳರು- ಚಿಲ್ಲರೆ ಬಿಟ್ಟು

ನೋಟುಗಳನ್ನು ಕದ್ದೊಯದ್ದ

ಖಧೀಮರು:- vishwanews24

ಘಟನೆ ನಡೆದು ಎಂಟು ಗಂಟೆ

ಕಳೆದರೂ ದೂರು ನೀಡದ ಅಧಿಕಾರಿ ವರ್ಗ

ಕಾಪು: ಸಾವಿರ ಸೀಮೆಯ ಕಾಪು ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ಆದಿತ್ಯವಾರ ಬೆಳಗ್ಗೆ ಕಾಣಿಕೆ ಡಬ್ಬಿ ಕಲವು ಮಾಡಿರುವ ಪ್ರಕರಣದ ಬಗ್ಗೆ ವರದಿಯಾಗಿದೆ.


ಇಂದು ಬೆಳಗ್ಗಿನ ಜಾವ ಸುಮಾರು 3 ಗಂಟೆಯ ಹೊತ್ತಿಗೆ ದೇಗುಲದ ಉತ್ತರ ಭಾಗದ ಬೀಗ ಒಡೆದು ದೇವಸ್ಥಾನದ ಒಳಗೆ ನುಗ್ಗಿದ ಖಧೀಮರು ಕಾಣಿಕೆ ಡಬ್ಬಿಯನ್ನು ಒಡೆದು ಚಿಲ್ಲರೆ ಹಣ ಬಿಟ್ಟು ಬರೀ ನೋಟುಗಳನ್ನು ಕದ್ದೊಯ್ದ ಬಗ್ಗೆ ಬಗ್ಗೆ ಮಾಹಿತಿ ಹೊರಬಿದ್ದಿದೆ.


ಬೆಳಗ್ಗಿನ ಜಾವ ವಾಚ್ ಮ್ಯಾನ್ ನಿದ್ರೆಗೆ ಜಾರಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ ಎಚ್ಚರವಾಗುವ ಸಮಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ ಕೂಡಲೇ ಕಾಪು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದರೂ ಕೂಡ ಇದುವರೆಗೂ ಪ್ರಕರಣ ಅಥಾವ ದೂರು ದಾಖಲಾಗಿಲ್ಲ ಎಂಬ ಮಾತು ಕೂಡ ಕೇಳಿಬರುತ್ತಿದೆ.

ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳ ಬೇಜಬ್ದಾರಿತನ‌ ಎದ್ದು ಕಾಣುತ್ತಿದೆಂದು ಸಾರ್ವಜನಿಕರು ಅಸಮಧಾನ ಹೊರಹಾಕುತ್ತಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

4 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

5 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

5 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

5 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

5 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago