Featured

ಕಾಪು: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ; ಇಬ್ಬರ ಬಂಧನ – vishwanews24

ಕಾಪು: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ; ಇಬ್ಬರ ಬಂಧನ

ಕಾಪು: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪಿಂಪ್‌ಗಳಿಬ್ಬರನ್ನು ಪಡುಬಿದ್ರೆ ಪೊಲೀಸರು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ ಘಟನೆ ಕಾಪು ಠಾಣಾ ವ್ಯಾಪ್ತಿಯ ನಡ್ಸಾಲು ಎಂಬಲ್ಲಿ ನಡೆದಿದೆ.

ಉಚ್ಚಿಲ ಪೊಲ್ಯದ ಯತಿರಾಜ ಪೊಲ್ಯ ಶೆಟ್ಟಿ(48), ಮತ್ತು ಕಾಡಿಪಟ್ಣ ನವೀನ್ ಪೂಜಾರಿ(39) ಬಂಧಿತರು. ಕಾಪು ತಾಲೂಕು ನಡ್ಸಾಲು ಗ್ರಾಮದ ರಾ.ಹೆ 66ರ ಪಕ್ಕದಲ್ಲಿರುವ ಟೂರಿಸ್ಟ್ ಹೋಮ್ ಲಾಡ್ಜ್‌ನಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿಯಂತೆ ಪಡುಬಿದ್ರಿ ಪೊಲೀಸರು ಕಾಪು ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Vishwa News 24

Recent Posts

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

21 minutes ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

1 hour ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

1 hour ago

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ – vishwanews24

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…

1 hour ago

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ – vishwanews24

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…

2 hours ago

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ – vishwanews24

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…

2 hours ago