ಕಾಪು: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪಿಂಪ್‌ಗಳಿಬ್ಬರನ್ನು ಪಡುಬಿದ್ರೆ ಪೊಲೀಸರು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ ಘಟನೆ ಕಾಪು ಠಾಣಾ ವ್ಯಾಪ್ತಿಯ ನಡ್ಸಾಲು ಎಂಬಲ್ಲಿ ನಡೆದಿದೆ.
ಉಚ್ಚಿಲ ಪೊಲ್ಯದ ಯತಿರಾಜ ಪೊಲ್ಯ ಶೆಟ್ಟಿ(48), ಮತ್ತು ಕಾಡಿಪಟ್ಣ ನವೀನ್ ಪೂಜಾರಿ(39) ಬಂಧಿತರು. ಕಾಪು ತಾಲೂಕು ನಡ್ಸಾಲು ಗ್ರಾಮದ ರಾ.ಹೆ 66ರ ಪಕ್ಕದಲ್ಲಿರುವ ಟೂರಿಸ್ಟ್ ಹೋಮ್ ಲಾಡ್ಜ್‌ನಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿಯಂತೆ ಪಡುಬಿದ್ರಿ ಪೊಲೀಸರು ಕಾಪು ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…
ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎಚ್ಚರಿಕೆ…
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…