ಕಾಪು ವಿದ್ಯಾನಿಕೇತನ ಶಾಲೆಯ ಮುಂಭಾಗ ಪಲ್ಟಿಯಾದ ಕಾರು-ಪವಾಡಸದೃಶ ರೀತಿ ಪಾರಾದ ಸವಾರರು :Vishwanews24

Featured, ಉಡುಪಿ

ಕಾಪು ವಿದ್ಯಾನಿಕೇತನ ಶಾಲೆಯ ಮುಂಭಾಗ ಪಲ್ಟಿಯಾದ ಕಾರು-ಪವಾಡಸದೃಶ ರೀತಿ ಪಾರಾದ ಸವಾರರು :Vishwanews24

ಕಾಪು: ರಾಷ್ಟ್ರೀಯ ಹೆದ್ದಾರಿ 66 ಕಾಪು ವಿದ್ಯಾನಿಕೇತನ ಶಾಲೆಯ ಮುಂಭಾಗದಲ್ಲಿ ಶುಕ್ರವಾರ ಮುಂಜಾನೆ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.

ಮಂಗಳೂರು ಕಡೆಯಿಂದ ಉಡುಪಿ ಕಡೆ ಸಾಗುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಬಗ್ಗೆ ವರದಿಯಾಗಿದೆ.
ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು ಒಬ್ಬರಿಗೆ ಅಲ್ಪಸ್ವಲ್ಪ ಗಾಯವಾಗಿದ್ದು ಉಳಿದ ಮೂವರು ಯಾವುದೇ ಪ್ರಾಣ ಅಪಾಯ ಇಲ್ಲದೆ ಪವಾಡ ಸದೃಶರಾಗಿ ಪಾರಾಗಿದ್ದಾರೆ.

ಪಲ್ಟಿಯಾದ ಶಬ್ದ ಕೇಳಿದ ಕೂಡಲೇ ಸ್ಥಳೀಯರು ಆಗಮಿಸಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದರು.

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್‌ಪಾಲ್ ಸುವರ್ಣ – Vishwanews24

Leave a Reply