ಕಾಪು ವಿಧಾನಸಭಾ ಕ್ಷೇತ್ರ : ಸಬೀನಾ ಸಮದ್ ಜೆಡಿಎಸ್ ಅಭ್ಯರ್ಥಿ – Vishwanews24

Featured, ಉಡುಪಿ

ಉಡುಪಿ : ವಿಧಾನಸಭಾ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ

ಉಡುಪಿ : ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ದಕ್ಷತ್ ಆರ್. ಶೆಟ್ಟಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

ಕಾಪು ವಿಧಾನಸಭಾ ಕ್ಷೇತ್ರಕ್ಕೆ ಸಬೀನಾ ಸಮದ್, ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಶ್ರೀಕಾಂತ್ ಕೊಚ್ಚೂರ್, ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ರಮೇಶ್ ಕುಂದಾಪುರ, ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಮನ್ಸೂರ್ ಇಬ್ರಾಹಿಂ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

ಬಂಟ್ವಾಳ: ಹೃದಯಾಘಾತ – ಮಲಗಿದ್ದಲ್ಲಿಯೇ ಯುವಕ ಮೃತ್ಯು – Vishwanews24

Leave a Reply