ಉಡುಪಿ,: ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಕಾಪು ತಾಲೂಕು ಮಲ್ಲಾರು ಗ್ರಾಮದಲ್ಲಿ ವಾಸವಿದ್ದ ಅಶ್ರಫ್ ಹೆಚ್.ಎ (32) ಎಂಬ ವ್ಯಕ್ತಿಯು ಆಗಸ್ಟ್ 11 ರಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಇಂಗ್ಲೀಷ್, ಉರ್ದು, ಕನ್ನಡ, ತುಳು, ಮಲಿಯಾಳಿ ಹಾಗೂ ಬ್ಯಾರಿ ಭಾಷೆ ಮಾತನಾಡುತ್ತಾರೆ. ಸದ್ರಿ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, 2526709, ಕಾರ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2572333, ಮೊ.ನಂ:9480805431 ಮತ್ತು ಕಾಪು ಪೊಲೀಸ್ ಉಪ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2551033, ಮೊ.ನಂ:9480805449 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಆರೋಗ್ಯವಾಗಿದ್ದೇನೆ, ಆತಂಕ ಬೇಡ: ದೊಡ್ಡಣ್ಣ ಪ್ರತಿಕ್ರಿಯೆ ಬೆಂಗಳೂರು: ಹಿರಿಯ ಚಿತ್ರನಟ ದೊಡ್ಡಣ್ಣ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ…
ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್.. ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಸಂಪೂರ್ಣ ಮಾಹಿತಿ ಬೆಂಗಳೂರು: ರಾಜ್ಯದಲ್ಲಿ ಇದೇ…
ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ…
ಉಡುಪಿ: ಕೋಕಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದಇಬ್ಬರು ಆರೋಪಿಗಳ ಬಂಧನ ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ…
ಬಂಟ, ಬಿಲ್ಲವ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ : ಮಹಿಳೆ ಬಂಧನ ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಂಟ್…
ತಮ್ಮ ಬಗ್ಗೆ ಹರಡುತ್ತಿರುವುದು ಸುಳ್ಳು ಸುದ್ದಿ : ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ಸ್ಪಷ್ಟನೆ ಬೆಂಗಳೂರು:ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ…