ಉಡುಪಿ: ಕಾಪು ನಿವಾಸಿ ಚಂದ್ರ (48) ಎಂಬ ವ್ಯಕ್ತಿಯು ಡಿಸೆಂಬರ್ 21 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 3 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431, ಜಿಲ್ಲಾ ನಿಸ್ತಂತು ಘಟಕ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…