ಉಡುಪಿ: ಉಡುಪಿ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ರಜತಾದ್ರಿ, ಮಣಿಪಾಲ, ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಇವರ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ ಸಂಭ್ರಮ ಪಂಚ ಗ್ಯಾರೆಂಟಿ ಸಮಿತಿ ಕಚೇರಿ ಮುಂಭಾಗದಲ್ಲಿ ಸೋಮವಾರ ನಡೆಯಿತು. ಈ ಸಂದರ್ಭದಲ್ಲಿ ಮಂಗಳೂರಿನಿಂದ ಉಡುಪಿ ಸರ್ಕಾರಿ ಬಸ್ ನಿಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದರು
ಕಾಪು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ನವೀನ್ ಚಂದ್ರ ಎಸ್ ಸುವರ್ಣ ಮಾಧ್ಯಮದೊಂದಿಗೆ ಮಾತನಾಡಿ, ಸ್ತ್ರೀ ಶಕ್ತಿ ಯೋಜನೆ ಉಡುಪಿ ಜಿಲ್ಲೆಯಾದ್ಯಂತ ಮಹಿಳೆಯರು ಇದರ ಪ್ರಯೋಜನವನ್ನು ಪಡೆದಿದ್ದಾರೆ. ದೇವಾಲಯ ಸಂದರ್ಶನ, ತಮ್ಮ ದೂರದ ಊರಿಗೆ ಪ್ರಯಾಣಕ್ಕೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಸಿದ್ದರಾಮಯ್ಯರವರ ಅತ್ಯುತ್ತಮ ಯೋಚನೆ ಎಲ್ಲರೂ ಇದರ ಪ್ರಯೋಜನ ಪಡೆಯಲಿ
ಎಂದರು.
ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಕಾಪು ತಾಲೂಕು ಅಧ್ಯಕ್ಷರು ನವೀನ್ ಚಂದ್ರ ಎಸ್ ಸುವರ್ಣ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರುಗಳಾದ ಪ್ರಭಾಕರ ಆಚಾರ್ಯ ಕಟಪಾಡಿ, ಸುಧೀರ್ ಎಸ್ ಕರ್ಕೇರ, ಕೀರ್ತಿ ಕುಮಾರ್, ರೀನಾ ವಿನುತ ಡಿ ಸೋಜಾ, ಉದಯ್ ಸಿ, ಲವ ಕರ್ಕೇರ, ಕಾಪು ಪುರಸಭೆ ಸದಸ್ಯರಾದ ದೇವರಾಜ್ ಕೋಟ್ಯಾನ್, ಕಾಪು ತಾಲೂಕು ಪಂಚಾಯತ್ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…