Featured

ಕಾಪು ಶಾಸಕರ ತುಳು ಪ್ರೇಮ- ತಮ್ಮ‌ಕಚೇರಿಯಲ್ಲಿ ತುಳು ಲಿಪಿಯ ನಾಮಫಲಕ ಅಳವಡಿಕೆ- vishwanews24

ಕಾಪು ಶಾಸಕರ ತುಳು ಪ್ರೇಮ

ಕಾಪು: ಮಾತೃಭಾಷೆಯಾದ ತುಳುವಿನ ಬಗ್ಗೆ ವಿಶೇಷ ಅಭಿಮಾನ ಹೊಂದಿರುವ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರು ತಮ್ಮ‌ಕಚೇರಿಯಲ್ಲಿ ತುಳು ಲಿಪಿಯ ನಾಮಫಲಕವನ್ನು ಇರಿಸಿದ್ದಾರೆ. ಕಚೇರಿಯ ಹೊರಗೂ ಅಳವಡಿಸುವುದಕ್ಕಾಗಿ ತುಳು ಲಿಪಿಯ ಫಲಕವನ್ನು ಸಿದ್ಧಪಡಿಸಿದ್ದಾರೆ. ತುಳು ಸಾಹಿತ್ಯ ಸಂಸ್ಕೃತಿಯ ಬಗ್ಗೆ ವಿಶೇಷ ಒಲವು, ಕಾಳಜಿಯುಳ್ಳ ಶಾಸಕರು ಈ ವಿಷಯದಲ್ಲಿ ಇತರ ರಾಜಕಾರಣಿಗಳಿಗಿಂತ ಭಿನ್ನ‌ಸಾಲಿನಲ್ಲಿ ನಿಲ್ಲುತ್ತಾರೆ.

ತುಳು ಕಾರ್ಯಕ್ರಮಗಳ ಸಂಘಟಕರಿಗೆ, ತುಳು ಸಾಹಿತಿಗಳಿಗೆ, ಕಲಾವಿದರಿಗೆ ಅವರು ತೋರುವ ಆದರಾಭಿಮಾನ‌ ವಿಶೇಷವಾದುದು. ಹೊರನಾಡಿನಲ್ಲಿ ನಡೆಯುವ ತುಳು ಕಾರ್ಯಕ್ರಮಗಳಿಗೂ ಅವರ ಪ್ರೋತ್ಸಾಹವನ್ನು ಸಂಘಟಕರು ಕೊಂಡಾಡುತ್ತಾರೆ. ಹೀಗಿದ್ದು ನೈಜ ತುಳು ಅಭಿಮಾನದಿಂದ‌ ತುಳು ನಾಮಫಲಕ‌ ಅಳವಡಿಸಿರುವ ಶಾಸಕರ ಬಗ್ಗೆ ತುಳುವರು ಪ್ರಶಂಸಿದರು.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

9 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

9 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

13 hours ago