ಕಾಪು: ಮಾತೃಭಾಷೆಯಾದ ತುಳುವಿನ ಬಗ್ಗೆ ವಿಶೇಷ ಅಭಿಮಾನ ಹೊಂದಿರುವ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರು ತಮ್ಮಕಚೇರಿಯಲ್ಲಿ ತುಳು ಲಿಪಿಯ ನಾಮಫಲಕವನ್ನು ಇರಿಸಿದ್ದಾರೆ. ಕಚೇರಿಯ ಹೊರಗೂ ಅಳವಡಿಸುವುದಕ್ಕಾಗಿ ತುಳು ಲಿಪಿಯ ಫಲಕವನ್ನು ಸಿದ್ಧಪಡಿಸಿದ್ದಾರೆ. ತುಳು ಸಾಹಿತ್ಯ ಸಂಸ್ಕೃತಿಯ ಬಗ್ಗೆ ವಿಶೇಷ ಒಲವು, ಕಾಳಜಿಯುಳ್ಳ ಶಾಸಕರು ಈ ವಿಷಯದಲ್ಲಿ ಇತರ ರಾಜಕಾರಣಿಗಳಿಗಿಂತ ಭಿನ್ನಸಾಲಿನಲ್ಲಿ ನಿಲ್ಲುತ್ತಾರೆ.
ತುಳು ಕಾರ್ಯಕ್ರಮಗಳ ಸಂಘಟಕರಿಗೆ, ತುಳು ಸಾಹಿತಿಗಳಿಗೆ, ಕಲಾವಿದರಿಗೆ ಅವರು ತೋರುವ ಆದರಾಭಿಮಾನ ವಿಶೇಷವಾದುದು. ಹೊರನಾಡಿನಲ್ಲಿ ನಡೆಯುವ ತುಳು ಕಾರ್ಯಕ್ರಮಗಳಿಗೂ ಅವರ ಪ್ರೋತ್ಸಾಹವನ್ನು ಸಂಘಟಕರು ಕೊಂಡಾಡುತ್ತಾರೆ. ಹೀಗಿದ್ದು ನೈಜ ತುಳು ಅಭಿಮಾನದಿಂದ ತುಳು ನಾಮಫಲಕ ಅಳವಡಿಸಿರುವ ಶಾಸಕರ ಬಗ್ಗೆ ತುಳುವರು ಪ್ರಶಂಸಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…