ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಶಿಫಾರಸ್ಸಿನ ಮೇರೆಗೆ 16.70 ಲಕ್ಷ ರೂಪಾಯಿ ಮುಖ್ಯಮಂತ್ರಿ ವೈದ್ಯಕೀಯ ಪರಿಹಾರ ನಿಧಿ ಮಂಜೂರು.vishwanews24

Featured, ಉಡುಪಿ

ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಶಿಫಾರಸ್ಸಿನ ಮೇರೆಗೆ 16.70 ಲಕ್ಷ ರೂಪಾಯಿ ಮುಖ್ಯಮಂತ್ರಿ ವೈದ್ಯಕೀಯ ಪರಿಹಾರ ನಿಧಿ ಮಂಜೂರು.

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಶಾಸಕ‌ ಲಾಲಾಜಿ ಆರ್ ಮೆಂಡನ್ ಶಿಫಾರಸ್ಸಿನ ಮೇರೆಗೆ ಸುಮಾರು 16.79 ಲಕ್ಷ ರೂಪಾಯಿನ್ನು ಮುಖ್ಯ ಮಂತ್ರಿ ಪರಿಹಾರ ನಿಧಿಯಿಂದ ಸುಮಾರು 26 ಮಂದಿ ಫಲಾನುಭವಿಗಳಿಗೆ ಮಂಜೂರು ಮಾಡಲಾಗಿದೆ.
ಕಳೆದ ಫೆಬ್ರವರಿ ತಿಂಗಳಿನಿಂದ ಮಂಜೂರು ಗೊಂಡಿದ್ದ ಪರಿಹಾರಧನದ ಚೆಕ್ಕನ್ನು ಶ್ರಾವಣ ಕಚೇರಿಯಲ್ಲಿ ವಿತರಿಸಲಾಯಿತು.