ಕಾಪು ಶಾಸಕ ಲಾಲಾಜಿ ಗೆ ಮಂತ್ರಿಗಿರಿ….?
ಕಾಪು: ಹದಿನಾಲ್ಕು ತಿಂಗಳ ಸಂಮಿಶ್ರ ಸರ್ಕಾರ ಪತನದ ಬೆನ್ನಲ್ಲೇ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಡೆಸುತ್ತಿದ್ದು ಮುಖ್ಯಮಂತ್ರಿಯಾಗಿ ಬಿಎಸ್ವೈ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲೇ ಸಂಪುಟ ರಚನೆ ಕಾರ್ಯ ಜೋರಾಗಿ ನಡೆಯುತ್ತಿದೆ.
ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರ ಮೂರು ಹೆಸರುಗಳ ಪೈಕಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಗೆ ಮಂತ್ರಿಮಂಡಲದಲ್ಲಿ ಕುರ್ಚಿ ಪಡೆಯುವ ಸಾಧ್ಯತೆ ಇದೆ ಎಂಬ ಮಾತು ಜೋರಾಗಿಯೆ ಕೇಳು ಬರುತ್ತಿದೆ.
ಮೂರು ಭಾರಿ ಶಾಸಕರಾಗಿ ಆಯ್ಕೆಯಾದ ಲಾಲಾಜಿ ಬಿಎಸ್ವೈ ಆಪ್ತರ ಪಟ್ಟಿಯಲ್ಲಿ ಹೆಸರುಗಿಟ್ಟಿಸಿಕೊಂಡಿದ್ದು ಮೀನುಗಾರಿಕಾ ಸಚಿವ ಸ್ಥಾನ ಗಟ್ಟಿ ಎಂಬ ಮಾತು ಕೇಳಿಬರುತ್ತಿದೆ.
ಹನ್ನೆರಡು ಸಾವಿರ ಮತಗಳ ಅಂತರದಿಂದ ಗೆದ್ದಿರುವ ಲಾಲಾಜಿ ಈ ಹಿಂದೆ ಬಿಜೆಪಿ ರಾಷ್ಟ್ರೀಯ ಮೀನುಗಾರಿಕಾ ಪ್ರಕೋಷ್ಠದ ಸಹ ಸಂಚಾಲಕನಾಗಿ ಕಾರ್ಯ ನಿರ್ವಹಿಸಿದುರ ಪರಿಣಾಮ ಮಂತ್ರಿಗಿರಿ ಸನಿಹವಾಗಿದೆ ಎಂದು ತಿಳಿದು ಬಂದಿದೆ.
ಮುಂದಿನ ಮೂರು ದಿನಗಳಲ್ಲಿ ಸಂಪುಟ ರಚನೆಯಾಗಲಿದ್ದು ಉಡುಪಿಗೆ ಉಸ್ತುವಾರಿ ಲಾಲಾಜಿ ಆರ್ ಮೆಂಡನ್ ಆಗುವರೇ ವಿಚಾರಕ್ಕೆ ತೆರೆ ಬೀಳಲಿದೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…