ಕಾಪು: ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಉಡುಪಿ ಸಾಯಿರಾಧಾ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಮನೋಹರ್ ಎಸ್. ಶೆಟ್ಟಿ ಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದೇಗುಲದ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅರುಣ್ ಕುಮಾರ್ ಬಿ.ಕೆ. ಹಾಗೂ ವ್ಯವಸ್ಥಾಪನಾ ಸಮಿತಿಗೆ ಆಯ್ಕೆಯಾದ ನೂತನ ಸದಸ್ಯರ ಉಪಸ್ಥಿತಿಯಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ದೇಗುಲದ ಪ್ರಧಾನ ಅರ್ಚಕ ವೇ. ಮೂ. ನಾರಾಯಣ ತಂತ್ರಿ, ರವಿ ಕುಮಾರ್ ಮಂದಾರ, ಶಶಿಧರ್ ಸುವರ್ಣ ಉಳಿಯಾರಗೋಳಿ, ಸದಾನಂದ ಎ. ಸುವರ್ಣ ಪೊಲಿಪು, ಅಶ್ವಿನಿ ಬಂಗೇರ ಕಾಪು, ಶಾಂತಲತಾ ಎಸ್. ಶೆಟ್ಟಿ ಮಲ್ಲಾರು, ನಾಗರಾಜ್ ಎಸ್. ಮೂಳೂರು, ಶ್ರೀಕಾಂತ್ ಕಾಪು ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…