ಕಾಪು : ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಫೆ. 12 ರಂದು ಕುಂಭ ಸಂಕ್ರಮಣದಂದು ಧ್ವಜಾರೋಹಣ ಜರಗಿತು. ದೇಗುಲದ ಪ್ರಧಾನ ತಂತ್ರಿಗಳಾದ ವೇ| ಮೂ| ಶ್ರೀಶ ತಂತ್ರಿ ಕಲ್ಯ ಇವರ ನೇತೃತ್ವದಲ್ಲಿ ಅರ್ಚಕ ವೇ| ಮೂ| ನಾರಾಯಣ ತಂತ್ರಿಯವರ ಉಪಸ್ಥಿತಿಯಲ್ಲಿ ಧ್ವಜಾರೋಹಣ ಪೂರ್ವಕ ವಿವಿಧ ಧಾರ್ಮಿಕ – ವಿಧಿ ವಿಧಾನಗಳು ಜರಗಿದವು.
ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಮೋಹನ್ ಎಂ. ಬಂಗೇರ, ಕಾರ್ಯ ನಿರ್ವಹಣಾಧಿಕಾರಿ ,ಆಡಳಿತಾಧಿಕಾರಿ, ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಗಣ್ಯರಾದ ನಡಿಕೆರೆ ರತ್ನಾಕರ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ರಮೇಶ್ ಹೆಗ್ಡೆ ಕಲ್ಯ, ರತ್ನಾಕರ ಹೆಗ್ಡೆ ಕಲೀಲಬೀಡು, ಯೋಗೀಶ್ ಶೆಟ್ಟಿ ಬಾಲಾಜಿ, ಶ್ರೀಕರ ಶೆಟ್ಟಿ ಕಲ್ಯ, ಗಂಗಾಧರ ಸುವರ್ಣ, ಸುರೇಶ್ ಶೆಟ್ಟಿ ಅಯೋಧ್ಯಾ, ವಿಶ್ವನಾಥ ಶೆಟ್ಟಿ ಅರಂತೊಟ್ಟು, ಶ್ರೀಧರ ಶೆಣೈ, ಉಮೇಶ್ ದೇವಾಡಿಗ, ಮಾಧವ ಪಾಲನ್,ಪ್ರಸಾದ್ ಕಾಮತ್,ಸಂದೀಪ್ ಶೆಟ್ಟಿ ಕಲ್ಯಾ,ರತ್ನಾಕರ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…