ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ – vishwanews24

Featured, ಉಡುಪಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

ಕಾಪು: ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ. 25ರಿಂದ ಮಾ. 5ರ ವರೆಗೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಮತ್ತು ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಅವರ ನೇತೃತ್ವದಲ್ಲಿ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ, ಮುಜರಾಯಿ ಆಯುಕ್ತರನ್ನು ಭೇಟಿ ಮಾಡಿ, ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಲಾಯಿತು.

ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಸದಸ್ಯ ಮಾಧವ ಆರ್‌. ಪಾಲನ್‌ ಉಪಸ್ಥಿತರಿದ್ದರು.

ಪಡುಬಿದ್ರಿ: ಬಾಲಕರು ರೈಲು ಹಳಿಗಳ ಕಬ್ಬಿಣದ ಲಾಕ್‌ ತೆಗೆದ ಪ್ರಕರಣ : ಸಮಗ್ರ ತನಿಖೆಗೆ ಸಂಸದ ಕೋಟ ಆಗ್ರಹ – vishwanews24

Leave a Reply