ಕಾಪು: ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ. 25ರಿಂದ ಮಾ. 5ರ ವರೆಗೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಮತ್ತು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ, ಮುಜರಾಯಿ ಆಯುಕ್ತರನ್ನು ಭೇಟಿ ಮಾಡಿ, ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಲಾಯಿತು.
ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಸದಸ್ಯ ಮಾಧವ ಆರ್. ಪಾಲನ್ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…