ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಿಸ್ ಇಂಡಿಯಾ ಪಟ್ಟವ ಏರಿದ ಬೆಳ್ಳಂಪಾಡಿ ಸಿನಿ ಶೆಟ್ಟಿ ಆಗಮಿಸಿ ದೇವರ ದರ್ಶನ ಪಡೆದರು.
ಕುಟುಂಬ ಸಮೇತರಾಗಿ ಆಗಮಿಸಿದ ಸಿನಿ ಶೆಟ್ಟಿ ಕಾಪು ಶ್ರೀ ಹೊಸ ಮಾರಿಯಮ್ಮ ಹಾಗೂ ಉಚ್ಚಂಗಿ ದೇವಿಯ ದರ್ಶನ ಪಡೆದು ಪಾವನರಾದರು.
ಮುಂದಿನ ದಿನಗಳಲ್ಲಿ ಕಾಪು ಹೊಸಮಾರಿಗುಡಿಯ ಜೀರ್ಣೋದ್ಧಾರ ಕಾರ್ಯಕ್ಕೆ 99 ಶಿಲಾಸೇವೆ ನೀಡುವುದಾಗಿ ಮತ್ತು ಮಿಸ್ ವಲ್ಡ್ ಆಗಿ ತೇರ್ಗಡೆಯಾದಲ್ಲಿ ಮೊದಲು ಈ ದೇಗುಲಕ್ಕೆ ಭೇಟಿ ನೀಡುವುದಾಗಿ ತಿಳಿಸಿದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…