ಕಾಪು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಯವರ ಜೊತೆ ಕಾರ್ಯಕರ್ತರು ಸೆಲ್ಫಿ ತೆಗೆಯುವುದರೊಂದಿಗೆ ಮಿಥುನ್ ರೈ ಅವರ ಹೇಳಿಕೆಗೆ ತಿರುಗೇಟು ನೀಡಿದರು.
ಶೋಭಾ ಕರಂದ್ಲಾಜೆ ಜೊತೆ ಉಡುಪಿ ಕ್ಷೇತ್ರದಲ್ಲಿ ಫೋಟೋ ತೆಗೆದವರಿಗೆ 5000 ಬಹುಮಾನ ನೀಡುವುದಾಗಿ ಕಾಂಗ್ರೆಸ್ ನಾಯಕ ಮಿಥುನ್ ರೈ ಘೋಷಿಸಿದ್ದರು.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಸೇವಾ ಪಾಕ್ಷಿಕದ ಅಂಗವಾಗಿ ಕಾಪು ಪೇಟೆಯಲ್ಲಿ ಖಾದಿ ಮೇಳವನ್ನು ಉದ್ಘಾಟಿಸಿದ ನಂತರ ಮಹಿಳಾಮೋರ್ಚಾ, ಯುವಮೋರ್ಚಾ ಕಾರ್ಯಕರ್ತರು ಸಚಿವೆಯೊಂದಿಗೆ ಸೆಲ್ಫಿ ತೆಗೆಯಲು ಮುಗಿ ಬಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಜನಪರ ಕೆಲಸ ಮಾಡುತ್ತಿರುವ ಸರಳ ಸಂಸದೆ, ಸಚಿವರ ಜೊತೆ ಸೆಲ್ಫಿ ತೆಗೆದರೇ ಬಹುಮಾನ ನೀಡುವುದಾಗಿ ಕಾಂಗ್ರೆಸಿನ ಮಿಥುನ್ ರೈ ಹೇಳಿದ್ದಾರೆ. ಹೀಗಾಗಿ ಶೋಭಾಕ್ಕನವರ ಜೊತೆ ಮಹಿಳಾಮೋರ್ಚಾದ ತಂಡ ಸೆಲ್ಫಿ ತೆಗೆದು ಮಿಥುನ್ ರೈ ಅವರ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದೇವೆ ಎಂದರು.
ಪಾದಯಾತ್ರೆ ಬಿಟ್ಟು ಜನರ ಬಗ್ಗೆ ಮಾತನಾಡಲು ನಮಗೆ ಬೇರೆ ದಾರಿಯಿಲ್ಲ..ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…