Featured

ಕಾಪು  ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿ : ಜೂನ್ 20 ರ ವರೆಗೆ ವಿಸ್ತರಣೆ- Vishwanews24

ಕಾಪು  ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿ : ಜೂನ್ 20 ರ ವರೆಗೆ ವಿಸ್ತರಣೆ

ಉಡುಪಿ: ಕಾಪುವಿನ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಸಕ್ತ ಸಾಲಿಗೆ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಕಡಿಮೆ ಪ್ರವೇಶ ಶುಲ್ಕದೊಂದಿಗೆ ಪ್ರವೇಶ ದಾಖಲಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 20 ರ ವರೆಗೆ ವಿಸ್ತರಿಸಲಾಗಿದೆ.

ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ. 35 ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳು ಆಟೋಮೇಷನ್ ಅಂಡ್ ರೊಬೋಟಿಕ್ಸ್, ಕ್ಲೌಡ್ ಕಂಪ್ಯೂಟಿ0ಗ್ ಅಂಡ್ ಬಿಗ್ ಡೇಟಾ ಎಂಬ ಕೋರ್ಸುಗಳಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಸೂಕ್ತ ದಾಖಲಾತಿಗಳೊಂದಿಗೆ ನೇರವಾಗಿ ಸಂಸ್ಥೆಯಲ್ಲಿ ಆಫ್‌ಲೈನ್ ಮೂಲಕ ಪ್ರವೇಶ ಪಡೆಯಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಕಾಪು ಮೊನಂ: 9480773870, 8050015592 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

4 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

4 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

5 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

5 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

5 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

6 hours ago